Home ರಾಜಕೀಯ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ ವಿಚಾರ ಖಂಡಿಸಿ ಹೊಸನಗರ ಬ್ಲಾಕ್ ಕಾಂಗ್ರೇಸ್ ಪ್ರತಿಭಟನೆ

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ ವಿಚಾರ ಖಂಡಿಸಿ ಹೊಸನಗರ ಬ್ಲಾಕ್ ಕಾಂಗ್ರೇಸ್ ಪ್ರತಿಭಟನೆ

by Mahesh malenaadu

ದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಏಕಾಏಕಿ ಹಲ್ಲೆ ನಡೆಸಿರುವುದನ್ನು ಖಂಡಿಸಿ ಹೊಸನಗರ ಬ್ಲಾಕ್ ಕಾಂಗ್ರೆಸ್ ನಿಂದ ಇಂದು ಪ್ರತಿಭಟನೆ ನಡೆಸಲಾಯಿತು.

ಹೊಸನಗರ ಪಟ್ಟಣದಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿದ ಕಾಂಗ್ರೆಸ್ ಕಾರ್ಯಕರ್ತರು, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲದ ವೇಳೆ ಹಿಂಸೆ ಮಾಡಿದ್ದಾರೆಂದು ದೂರು ನೀಡಿರುವ ಕೇಂದ್ರ ಬಿಜೆಪಿ ಸರ್ಕಾರ ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡಿದೆ ಎಂದು ದೂರುನೀಡಿ ಸಂಸದ ರಾಹುಲ್ ಗಾಂಧಿ ಸೇರಿದಂತೆ ಹಲವರನ್ನು ಬಂಧಿಸಿದ ಕ್ರಮಕ್ಕೆ ಖಂಡನೆ ವ್ಯಕ್ತ ಪಡಿಸಿದ್ದಾರೆ.

ಹೊಸನಗರ ಪಟ್ಟಣದ ಹಳೇ ಕೋರ್ಟ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಕೆಲಕಾಲ ರಸ್ತೆ ತಡೆ ನಡೆಸಿ ಸರ್ಕಾರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು, ಬಳಿಕ ಮೆರವಣಿಗೆ ಮೂಲಕ ತೆರಳಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ

Spread the love

You may also like

Leave a Comment