Home Uncategorized ತುಂಬಿದ ತುಂಗೆಗೆ ಬಾಗಿನ ಸಮರ್ಪಿಸಿದ ಶಾಸಕ ಚನ್ನಬಸಪ್ಪ

ತುಂಬಿದ ತುಂಗೆಗೆ ಬಾಗಿನ ಸಮರ್ಪಿಸಿದ ಶಾಸಕ ಚನ್ನಬಸಪ್ಪ

by Mahesh malenaadu

ಶಿವಮೊಗ್ಗ: ನಗರ ಮಧ್ಯೆ ಹಾದು ಹೋಗುವ ಕೋರ್ಪಳಯ್ಯನ ಛತ್ರದ ಬಳಿ ಇರುವ ತುಂಗಾನದಿಗೆ ಬಾಗಿನ ಸಮರ್ಪಿಸಿ ಪಾರ್ಥನೆ ಸಲ್ಲಿಸಲಾಯಿತು.

ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ
ಶಿವಮೊಗ್ಗ ಬಿಜೆಪಿ ನಗರ ಘಟಕದ ವತಿಯಿಂದ ಬಾಗಿನ ಸಲ್ಲಿಸಲಾಯಿತು

ಶಿವಮೊಗ್ಗ ನಗರ ಹಾಗೂ ಇಡೀ ಜಿಲ್ಲೆಯಲ್ಲಿ ಸದಾ ಸುಭಿಕ್ಷೆ, ಸಮೃದ್ಧಿ ನೆಲೆಸಲಿ ಎಂದು ತಾಯಿ ತುಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪಗೆ ಎಂ.ಎಲ್.ಸಿ. ಡಾ. ಧನಂಜಯ ಸರ್ಜಿ ಸೇರಿದಂತೆ ಹಲವು ಮುಖಂಡರು ಭಾಗಿನ‌ನೀಡಲು ಭಾಗಿಯಾದರು.

Spread the love

You may also like

Leave a Comment