33
ತಿರ್ಥಹಳ್ಳಿ:. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಪೋಸ್ಟರ್ ಗಳ ಮೇಲೆ ವಿದ್ಯಾರ್ಥಿಗಳನ್ನು ಕೊಲ್ಲಿಸಿದ ಮೋಧಿ ಎಂದು ಸ್ಟಿಕ್ಕರ್ ಅಂಟಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಇತ್ತೀಚಿಗೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಿದ್ದು ಜೆನ್-Z ವಿದ್ಯಾರ್ಥಿಗಳ ಮೇಲೆ ಮೋದಿಯೇ ಪೊಲೀಸರಿಂದ ಹೊಡೆಸಿದ್ದು ಎಂದು ಸ್ಟಿಕ್ಕರ್ ಅಂಟಿಸಿ ಪ್ರತಿಭಟನೆ
ತೀರ್ಥಹಳ್ಳಿಯಲ್ಲಿ ಬಿಜೆಪಿಯವರು ಅಳವಡಿಸಿದ್ದ ಮೋದಿ ಬ್ಯಾನರ್ ಗಳ ಮೇಲೆ ಸ್ಟಿಕರ್ ಅಂಟಿಸಿದ ಕಾಂಗ್ರೆಸ್ಸಿಗರು ಮೋದಿ ವಿರುದ್ದ ಗೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

