22
ಸಾಗರ:ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಸೇತುವೆ ಮೇಲೆ ರಾತ್ರಿ 12 ಗಂಟೆಗೆ ಧ್ವಜ ಹಾರಿಸಿ ಸಂಭ್ರಮಿಸಿದ ಸ್ಥಳೀಯ ಜನರು.
ಸೇತುವೆ ಮೇಲೆ ತಿರಂಗಾ ಹಿಡಿದು ಒಂದೇ ಮಾತಂ ಘೋಷಣೆ ಕೂಗಿ
ವಿಶಿಷ್ಟ ರೀತಿಯಲ್ಲಿ ದೇಶಪ್ರೇಮ ಮೆರೆದ ಕರೂರು ಹೋಬಳಿ ಜನರು,
ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಮುಖರಾದ ಪ್ರಸನ್ನ ಕೆರೆಕೈ, ರಾಜೇಂದ್ರ ಅವಿನಹಳ್ಳಿ, ಗಿರೀಶ್, ಶ್ರೀಧರ್ ಚುಟ್ಟಿಕೆರೆ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು

