Home ರಾಷ್ಟ್ರೀಯ ಶಿವಮೊಗ್ಗದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ ಮಲೆನಾಡಿನಲ್ಲಿ ದೇಶಭಕ್ತಿಯ ಸಂಭ್ರಮ.

ಶಿವಮೊಗ್ಗದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ ಮಲೆನಾಡಿನಲ್ಲಿ ದೇಶಭಕ್ತಿಯ ಸಂಭ್ರಮ.

by Mahesh malenaadu

ಶಿವಮೊಗ್ಗ: 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಗರದ ನೆಹರು ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಧ್ವಜಾರೋಹಣದ ಕಾರ್ಯಕ್ರಮದೊಂದಿಗೆ ನೆರವೇರಿಸಲಾಯಿತು.

​ರಾಷ್ಟ್ರಧ್ವಜ ಹಾರಿಸಿ, ಧ್ವಜವಂದನೆ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
​ನೆಹರು ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನವನ್ನು ವೀಕ್ಷಿಸಿದರು,

ನಂತರ ಸಶಸ್ತ್ರ ಪಡೆಗಳು ಹಾಗೂ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದ,
ಸಚಿವ ಮಧುಬಂಗಾರಪ್ಪ ಜಿಲ್ಲೆಯ ಜನತೆಗೆ ಸ್ವಾತಂತ್ರ್ಯ ದಿನೋತ್ಸವದ ಶುಭಾಶಯ ಕೋರಿ ಸಂದೇಶ ನೀಡಿದರು.

ತ್ಯಾಗ-ಬಲಿದಾನ ನೀಡಿದ ದೇಶದ ಮಹಾನ್ ನಾಯಕರನ್ನು ಜಿಲ್ಲಾ ಉಸ್ತುವಾರಿ ಸಚಿವರು ಸ್ಮರಿಸಿದರು,

​ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

​ಸಾರ್ವಜನಿಕರು ಹಾಗೂ ಸುಮಾರು 18 ಸಾವಿರ ವಿದ್ಯಾರ್ಥಿಗಳಿಂದ ನೆಹರು ಕ್ರೀಡಾಂಗಣ ಭರ್ತಿಯಾಗಿತ್ತು,

ವಿದ್ಯಾರ್ಥಿಗಳ ದೇಶಭಕ್ತಿಯ ನೃತ್ಯ ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರ ಗಮನ ಸೆಳೆದಿತ್ತು.

Spread the love

You may also like

Leave a Comment