Home Uncategorized ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ – ಯುವಕ ದುರ್ಮರಣ !

ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ – ಯುವಕ ದುರ್ಮರಣ !

by Mahesh malenaadu

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪದ ಬಳೆಗಾರು ಸಮೀಪ ಅಪಘಾತವೊಂದು ಸಂಭವಿಸಿದೆ,

ಸಾಗರದಿಂದ ತಾಳಗುಪ್ಪ ಕಡೆಗೆ ಟೈಲ್ಸ್ ತುಂಬಿಕೊಂಡು ಸಾಗುತ್ತಿದ್ದ ಟಾಟಾ ಏಸ್ ವಾಹ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ

ಅಪಘಾತದಲ್ಲಿ ಟಾಟಾ ಏಸ್ ವಾಹನದ ಹಿಂಬದಿ ಕುಳಿತಿದ್ದ
ಸಾಗರ ತಾಲೂಕಿನ ಬಳಸಗೋಡು ಗ್ರಾಮದ ನಿವಾಸಿಯಾದ ಹರೀಶ್ ಎಂಬುವವರ ಪುತ್ರ ರಾಕೇಶ್ (20) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಖಾಸಗಿ ಅಂಬುಲೆನ್ಸ್ ಮೂಲಕ ಸಾಗರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು,

ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ
ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Spread the love

You may also like

Leave a Comment