Home Uncategorized ರೈಲ್ವೆ ಹಳಿ ಮೇಲೆ ಉರುಳಿದ ಮರ- ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು.

ರೈಲ್ವೆ ಹಳಿ ಮೇಲೆ ಉರುಳಿದ ಮರ- ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು.

by Mahesh malenaadu

ಶಿವಮೊಗ್ತಾಗ:   ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲು ಮಾರ್ಗಮಧ್ಯೆ ಅರಸಾಳು ಬಳಿ ರೈಲ್ವೆ ಹಳಿ ಮೇಲೆ ಮರ ಬಿದ್ದ ಪರಿಣಾಮ ದಿಢೀರ್ ಸ್ಥಗಿತಗೊಂಡ ರೈಲು.

ಹಬ್ಬ ಮುಗಿಸಿ ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ಮರಳುತ್ತಿದ್ದ ನೂರಾರು ಪ್ರಯಾಣಿಕರು, ​ಬೆಳಿಗ್ಗೆ 5.20ಕ್ಕೆ ಸರಿಯಾಗಿ ತಾಳಗುಪ್ಪದಿಂದ ಬೆಂಗಳೂರಿಗೆ ಹೊರಟಿದ್ದ ರೈಲು
ನಿಗದಿಯಂತೆ ಬೆಳಿಗ್ಗೆ 7 ಗಂಟೆಗೆ ಶಿವಮೊಗ್ಗ ಹಾಗೂ ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ನಗರ ತಲುಪಬೇಕಿತ್ತು ಆದರೆ ಅರಸಾಳು ಬಳಿ ಮರ ಬಿದ್ದ ಹಿನ್ನೆಲೆಯಲ್ಲಿ ಮುಂಚಿತವಾಗಿಯೇ ರೈಲನ್ನು
ಆನೆಕೆರೆ ಮತ್ತು ನೆವಟೂರು ಗ್ರಾಮಗಳ ನಡುವೆ ಸುರಕ್ಷಿತವಾಗಿ ನಿಲುಗಡೆ ಮಾಡಲಾಗಿದೆ.

ಈ ಹಿನ್ಲೆ ಹಳಿಯ ಮೇಲೆ ಬಿದ್ದ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸುತ್ತಿರಯವ ರೈಲ್ವೆ ಇಲಾಖೆ ಸಿಬ್ಬಂದಿ.

Spread the love

You may also like

Leave a Comment