67
ಶಿವಮೊಗ್ಪುಗ: ಪುರಾಣ ಪ್ರಸಿದ್ಧ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಾಲಯದಲ್ಲಿ ಬಿಜೆಪಿ ಶಿವಮೊಗ್ಗ ನಗರ ವತಿಯಿಂದ ವಿಶೇಷ ಪೂಜೆ ನೆರವೇರಿಸಲಾಯಿತು.
ಸಂಸದ ರಾಘವೇಂದ್ರ ನೇತೃತ್ವದಲ್ಲಿ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ
ಪೂಜೆ ವೇಳೆ ಭಜನೆ ಮೂಲಕ ಪ್ರಧಾನಿ ಮೋದಿ ಕ್ಷೇಮಕ್ಕೆ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ನರೇಂದ್ರ ಮೋದಿ ಪರ ಘೋಷಣೆ ಕೂಗಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಸೇರಿದಂತೆ ಹಲವು ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

