195
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನಪೇಟೆ ಸಮೀಪದ ಗರ್ತಿಕೆರೆ ಗ್ರಾಮದ ಯುವಕ ದೀಕ್ಷಿತ್
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಕಳೆದ ತಿಂಗಳಷ್ಟೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ.
ಅದೆನಾಯ್ತಿ ಗೊತ್ತಿಲ್ಲ ಬೆಂಗಳೂರಿನ ತಮ್ಮ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಳೆದ ಭಾನುವಾರ ದಂದು ತಡರಾತ್ರಿ ಈ ಘಟನೆ ನಡೆದಿದ್ದು
ತಮ್ಮ ರೂಮ್‌ನಲ್ಲಿ ಒಬ್ಬರೇ ಇದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ,

