Home Uncategorized ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ನೇಮಕ

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ನೇಮಕ

by Mahesh malenaadu

 

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆಯಡಿ
ನೂತನ ಅಧ್ಯಕ್ಷರಾಗಿ ಸಿ ಜಿ ಮಧುಸೂದನ್ ರನ್ನು ನೇಮಕ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

1987ರ ಕಲಂ 3(3) ಮತ್ತು 3(4)ರ ಅಡಿಯಲ್ಲಿ ಸರ್ಕಾರಕ್ಕೆ ಇರುವ ಅಧಿಕಾರವನ್ನು ಚಲಾಯಿಸಿ ನೇಮಕಾತಿ ಮಾಡಲಾಗಿದೆ.

2026ರ ಅ. 1 ರಂದು ಹೊರಡಿಸಿರುವ ಅಧಿಸೂಚನೆ ಪ್ರಕಾರ ಸಿ.ಜಿ. ಮಧುಸೂದನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಆದೇಶ ಹೊರಡಿಸಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನಾಮನಿರ್ದೇಶನ

ಅಧಿಕೃತ ಆದೇಶ ಹೊರಡಿಸಿದ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಗಳು.

Spread the love

You may also like

Leave a Comment