Home ರಾಜಕೀಯ ಶಿವಮೊಗ್ಗದ ಗ್ರಾಮಾಂತರ ಪ್ರದೇಶಗಳಲ್ಲಿ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆ.

ಶಿವಮೊಗ್ಗದ ಗ್ರಾಮಾಂತರ ಪ್ರದೇಶಗಳಲ್ಲಿ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆ.

by Mahesh malenaadu

ಶಿವಮೊಗ್ಗದ ಗ್ರಾಮಾಂತರ ಪ್ರದೇಶಗಳಲ್ಲಿ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆ

ಶಿವಮೊಗ್ಗ: ರೈತರ ಸಂಕಷ್ಟವನ್ನು ಅಲಿಸಿ, ಚರ್ಚಿಸಿ, ಸಂವಾದ ನಡೆಸಿ ರೈತರ ಮನೆಬಾಗಿಲಿಗೆ ತೆರಳಿ ಬರಪರಸ್ಥಿತಿಯಿಂದ ಉಂಟಾಗಿರುವ ನಷ್ಟವನ್ನು ಸರ್ಕಾರಕ್ಕೆ ತಲಿಪಿಸುವ ನಿಟ್ಟಿನಲ್ಲಿ ರಾಜ್ಯಾಧ್ಯಂತ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆ ಡಿ ಎಸ್ ಜಿಲ್ಲಾ ಘಟಕದ ಮಹಿಳಾ ಅಧ್ಯಕ್ಷರಾದ ಗೀತಾ ಸತೀಶ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ನಂತರ ಮಾತನಾಡಿದ ಅವರು ರೈತರ ಸಂಕಷ್ಟದಲ್ಲಿ ಮೊದಲು ಭಾಗವಹಿಸುವುದೆ ನಮ್ಮ ಪ್ರಾದೇಶಕ ಪಕ್ಷವಾದ ಜೆ ಡಿ ಎಸ್ ಅಂತೆಯೆ ಜೆ ಡಿ ಎಸ್ ನ ಯುವ ಘಟಕದ ರಾಜ್ಯಾಧ್ಯಕ್ಷರಾದ ಯುವ ಮುಖಂಡ ನಿಖಿಲ್ ಕುಮಾರ್ ಸ್ವಾಮಿ ಇದೇ ಅ:12 ರಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಗಳಾದ ಹೊಳೆಹೊನ್ನುರು ಹಾಗೂ ಕುಂಸಿ ಭಾಗಗಳಲ್ಲಿ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದ್ದು

ಎಲ್ಲಾ ರೈತರು ಸಾರ್ವಜನಿಕರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಕೊರಿದರು. ಇದೇ ಸಂಧರ್ಭ ಸುದ್ದಿಗೋಷ್ಟಿಯಲ್ಲಿ ರಾಜಮ್ಮ, ಪುಷ್ಪಾವತಿ, ಹೊನ್ನಮ್ಮ, ಶೈಲ ನಾಗರಾಜ್ ಹಾಗೂ ಉಷಾ ನಾಯಕ್ ಉಪಸ್ಥಿತರಿದ್ದರು.

Spread the love

You may also like

Leave a Comment