41
ಶಿವಮೊಗ್ಗ ತಾಲೂಕಿನ ದುಮ್ಮಳ್ಳಿ ಗ್ರಾಮದ ಜಮೀನಿನಲ್ಲಿ ರೈತ ನೋರ್ವ ಮೆಕ್ಕೆಜೋಳ ಕಟಾವು ಮಾಡುವಾಗ ಏಕಾಏಕಿ ಹೆಜ್ಜೇನುಗಳು ದಾಳಿ ಮಾಡಿವೆ.
ದಾಳಿಯ ರಭಸಕ್ಕೆ ಸ್ಥಳದಲ್ಲೇ ತೀವ್ರವಾಗಿ ಅಸ್ವಸ್ಥಗೊಂಡ ಕುಸಿದುಬಿದ್ದ ರೈತ ತಿಮ್ಮನಾಯ್ಕ , ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕುಟುಂಬದವರು ಹಾಗೂ ಗ್ರಾಮಸ್ಥರು ಮಲವಗೊಪ್ಪ 56 ವರ್ಷದ ತಿಮ್ಮನಾಯ್ಕರನ್ನು ಕೂಡಲೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಚಿಕಿತ್ಸೆ ಪಲಕಾರಿಯಾಗದೆಮಲವಗೊಪ್ಪ ನಿವಾಸಿ ತಿಮ್ಮನಾಯ್ಕ (56) ಮೃತಪಟ್ಟಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಘಟನೆ ನಡಿದಿದೆ.

